ಸಕಲೇಶಪುರ.ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಸಂಘಟನೆಯು ಸಮಾಜ ಮುಖಿ ಸೇವೆಯ ಕೆಲಸವನ್ನು ಮೆಚ್ಚಿ ಯಸಳೂರು ಹಾಗೂ ಹೆತ್ತೂರು ಹೋಬಳಿಯ ಕಾರ್ಯಕರ್ತರು ಸ್ವತಃ ಬಂದು ಸೇರುತ್ತಿರುವುದು ಸಂತೋಷವಾಗಿದೆ ಎಂದು ತಾಲ್ಲೂಕು ಅಧ್ಯಕ್ಷರಾದ ರಮೇಶ್ ಪೂಜಾರಿ ಹೇಳಿದ್ದಾರೆ.

ಯಸಳೂರು ಹಾಗೂ ಹೆತ್ತೂರು ಹೋಬಳಿಯ ಹಳ್ಳಿ ಹಳ್ಳಿಗಳ ಕಾರ್ಯಕರ್ತರು ಮತ್ತು ಮಹಿಳೆಯರು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೊಡ್ಲಿಪೇಟೆ ಮತ್ತು ಶನಿವಾರಸಂತೆಯಲ್ಲಿ ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶರಣ್ ಡಿಶ್, ಇಬ್ರಾಹಿಂ ಆಚಂಗಿ , ಸುರೇಶ್ ಆಚಂಗಿ , ನಾಗೇಶ್ ಸ್ಟುಡಿಯೋ , ಹೆತ್ತೂರು ಗುಟ್ಕಾ ಅಧ್ಯಕ್ಷ ಡಿಂಡಿಮ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *