ಹಾಸನ: ಸೆಸ್ಕ್ ವತಿಯಿಂದ ಇಂದು (ಆ.8) ಕಂದಲಿ, ಮಗ್ಗೆ, ಬಾಳ್ಳುಪೇಟೆ, ಸಕಲೇಶಪುರ, ಅರೇಹಳ್ಳಿ ಹಾನುಬಾಳು, ವಿದ್ಯುತ್ ವಿತರಣಾ ಕೇಂದ್ರ ಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದ ರಿಂದ ಆ.8 ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಐಪಿಪಿ ಸ್ಥಾವರಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *