ಸಕಲೇಶಪುರ : ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 11 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಸಾಲೆಯ ಬಳಿ ನಡೆದಿದೆ.

ಕುಡುಗರಹಳ್ಳಿಯಿಂದ ಕೂಲಿ ಕೆಲಸಕ್ಕೆ ತೆರಳುತ್ತಿರುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *