
ಹಾಸನ : ನಗರದಲ್ಲಿ ಹಾಡುಹಗಲೇ ಉದ್ಯಮಿಯ ಬರ್ಬರ ಹತ್ಯೆ :ಶ್ರೀರಾಮ ಮಾರ್ಬಲ್ಸ್ ಮಾಲೀಕಕೃಷ್ಣೇಗೌಡ (55) ಕೊಲೆಯಾದ ಉದ್ಯಮಿ.ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.ಗ್ರಾನೈಟ್ ಬ್ಯುಸಿನೆಸ್ ಮಾಡುತ್ತಿದ್ದ ಕೃಷ್ಣೇಗೌಡ : ಗ್ರಾನೈಟ್ ಫ್ಯಾಕ್ಡರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ


