ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು.ಸಕಲೇಶಪುರ : ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು ಇಂದು ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ಮಾಡುವ ಮೂಲಕ ಸಕಲೇಶಪುರ ಆಲೂರು ಕಟ್ಟಾಯ ಮತದಾರರಲ್ಲಿ ಮತಯಾಚನೆ ಮಾಡಿದರು ಈ ಸಂದರ್ಭದಲ್ಲಿ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಮ್ ಜೆ ಗೌಡ , ಮಾಜಿ ಶಾಸಕರಾದ ಹೆಚ್.ಎಂ.ವಿಶ್ವನಾಥ್, ಬಿ.ಆರ್.ಗುರುದೇವ್, ಬಾಳ್ಳು ಮಲ್ಲಿಕಾರ್ಜುನ್, ಆಲೂರು ಮಂಡಲ ಅದ್ಯಕ್ಷ ನಾಗರಾಜು, ಕಾರ್ಯಾದ್ಯಕ್ಷ ಚಂಬರಡಿ ಲೋಹಿತ್, ಸಕಲೇಶಪುರ ಉಸ್ತುವಾರಿ ಅಮಿತ್ ಶೆಟ್ಟಿ, ಜಿಲ್ಲಾ ಉಪಾದ್ಯಕ್ಷರಾದ ಚಂದ್ರಕಲಾ ಇತರರು ಇದ್ದರು.