ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸಾಮಾಜಿಕ ಹೋರಾಟಗಾರ ಎಂ.ಆರ್.ವೇಣು ಇಂದು ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಹೆನ್ನಲಿ ಶಾಂತರಾಜು ಇತರರು ಇದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ