ಮೂಡಿಗೆರೆ: ಮೂಡಿಗೆರೆ- ಸಕಲೇಶಪುರ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಸ್ಥಳದಲ್ಲಿಯೆ ಮೃತ ಪಟ್ಟಿರುವ ಘಟನೆ ಮೂಡಿಗೆರೆ ಸಮೀಪದ ಮುದ್ರೆಮನೆಯಲ್ಲಿ ನಡೆದಿದೆ. ಭೀಕರ ಅಪಘಾತ ಇಬ್ಬರ ಸಾವುನಪ್ಪಿದು ಓರ್ವ ನ ಸ್ಥಿತಿ ಗಂಭೀರವಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ