ಸಕಲೇಶಪುರ ತಾಲೂಕಿನ ಬಾಗೆ ಗ್ರಾಮ ಪಂಚಾಯಿತಿಯಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಂಚಾಯಿತಿ ಸಿಬ್ಬಂದಿಗಳಿಗೆ ಅಧ್ಯಕ್ಷರಾದ ರೇಖಾ ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ವತಿಯಿಂದ ಸಮವಸ್ತ್ರ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿನ್ನಸ್ವಾಮಿ, ಉಪಾಧ್ಯಕ್ಷರಾದ ಶ್ರೀನಿವಾಸ್ , ಸದಸ್ಯರಾದ ವನಜಾಕ್ಷಿ , ಮತ್ತು ಪುಷ್ಪ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *