ಸಕಲೇಶಪುರ .ಪಟ್ಟಣದ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಕಚೇರಿಯಲ್ಲಿ ಇಂದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಜಿಲ್ಲಾಧ್ಯಕ್ಷರಾದ ಜೀವನ್ ಗೌಡ ತಾಲೂಕು ಅಧ್ಯಕ್ಷರಾದ ವಿಜಯ್ ಕುಮಾರ್ ವಕೀಲರಾದ ಪ್ರದೀಪ್, ಇವರ ಸಮ್ಮುಖದಲ್ಲಿ ಪ್ರದೀಪ್ ಮಾವಿನಹಳ್ಳಿ ಇವರನ್ನು ನಗರ ಮತ್ತು ಹಾನುಬಾಳು ಘಟಕದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಸವರಾಜ್, ತಾಲೂಕು ಕಾರ್ಯದರ್ಶಿ ಹನೀಫ್, ನಗರಾಧ್ಯಕ್ಷ ಸಂತೋಷ್, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *