
ವಳಲಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಸಂಭ್ರಮ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ವಳಲಹಳ್ಳಿ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾದ ಶೀಲಾ ಮಹೇಶ್ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಗ್ರಾಮಪಂಚಾಯಿತಿ ಅಧ್ಯಕ್ಷೆ ಶೀಲಾ ಮಹೇಶ್, ಉಪಾಧ್ಯಕ್ಷೆ ರೂಪ ರನ್ನಿಶ್, ಅಭೀರುದ್ದಿ ಅಧಿಕಾರಿಗಳು ಧರ್ಮಪ್ಪ,ಕಾರ್ಯದರ್ಶಿ ನಾಗೇಶ್ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮಂಜಮ್ಮ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲೀಲಾ ರಾಮಕೃಷ್ಣ,ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆನಂದ್, ಸುದರ್ಶನ್, ಹಾಗೂ ಗ್ರಂಥ ಪಾಲಕರಾದ ಮೂರ್ತಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
