ಹಾಸನ : ಇಂದು 77 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್ ಮತ್ತು ಬೆಸ್ಟ್ ಪಿ.ಯು ಕಾಲೇಜ್ ಹಾಸನ, ಇವರ ವತಿಯಿಂದ ಹಮ್ಮಿಕೊಂಡಿದ್ದ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಮೂಡಿ ಬಂದಿತ್ತು. ಈ ಕಾರ್ಯಕ್ರಮದ ಯಶಸ್ವಿಗೆ ಸಹಕಾರಿಯದ ನಮ್ಮ ಕ್ಲಬ್ ನ ಎಲ್ಲಾ ಸದಸ್ಯರುಗಳಿಗೂ, ಹಾಗೂ ಬೆಸ್ಟ್ ಪಿ.ಯು ಕಾಲೇಜಿನ ಆಡಳಿತ ಮಂಡಳಿಗೂ, ಬೋಧಕ ವರ್ಗದವರಿಗೂ, ಸಿಬ್ಬಂದಿ ವರ್ಗದವರಿಗೂ ಹಾಗೂ ವಿದ್ಯಾರ್ಥಿಗಳಿಗೂ ತುಂಬು ಹೃದಯದ ಅಭಿನಂದನೆಗಳು. ಇಂತಿ,. ಅಧ್ಯಕ್ಷರು/ಕಾರ್ಯದರ್ಶಿಗಳು ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್,. ಹಾಸನ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *