
ಈ 76 ನೇ ಸ್ವಾತಂತ್ರ್ಯ ದಿನೋತ್ಸವದಂದು ನಮ್ಮ ಈ ದೇಶಕ್ಕಾಗಿ ತ್ಯಾಗ ,ಬಲಿದಾನ ಮಾಡಿದ ಪ್ರತಿಯೊಬ್ಬ ಸ್ವಾತಂತ್ಯ ಹೋರಾಟಗಾರರನ್ನು ನೆನಪು ಮಾಡಿಕೊಳ್ಳುತ್ತಾ, ಅವರ ಶ್ರಮ ವ್ಯರ್ಥವಾಗದಂತೆ ಆದರ್ಶ ಪ್ರಜೆಯಾಗಿ ಬದುಕೋಣ.
ಸರ್ವರಿಗೂ ಸ್ವಾತಂತ್ರ್ಯ ದಿನೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಭಾರತ ಮಾತೆ. ಅರುಣ್ ಗೌಡ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಕಲೇಶಪುರ ಘಟಕದ ಅಧ್ಯಕ್ಷರು
