ಆಲೂರು. ತಾಲ್ಲೂಕಿನ ಕಾರ್ಮಿಕ ಘಟಕ ಹಾಗೂ ಲಯನ್ಸ್ ಇಂಟರ್ನ್ಯಾಷನಲ್ ಆಲೂರು ಸಹಯೋಗದೊಂದಿಗೆ ಇಂದು ಆಲೂರಿನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಮಾಡಲಾಯಿತು

ಧ್ವಜಾರೋಹಣವನ್ನು ಆಲೂರು ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಹೆಚ್ ಜಿ ಹಾಗೂ ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷರ ಜೊತೆ ಧ್ವಜಾರೋಹಣವನ್ನು ನೇರವೇರಿಸಲಾಯಿತು

ಜೊತೆಗೆ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿಗಳಾದ ರಘು ಪಾಳ್ಯ ಹಾಗೂ ಲಕ್ಷ್ಮಣ್ ಇಂಜಿನಿಯರ್ ಗೆ ಆಲೂರು ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಹೆಚ್ ಜಿ ಹಾಗೂ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷರಿಗೆ ಸನ್ಮಾನ ಮಾಡಿ ಅಭಿನಂದನೆಗಳತಿಳಿಸಿದ ಕಾರ್ಮಿಕ ಘಟಕ ಅಧ್ಯಕ್ಷರಾದ ಆನಂದ್ ಇವರಿಗೆ ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *