ಬೇಲೂರು.ತಾಲ್ಲೂಕಿನ ನಾರ್ವೆ ಗ್ರಾಮ ಪಂಚಾಯತ್ ಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಾಲಾಶ್ರೀ ಸೋಮಯ್ಯ ನೆರವೇರಿಸಿದರು

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸುಲಗಳಲೆ ,ಸದಸ್ಯರಾದ ಮಲ್ಲಿಕಾರ್ಜುನ್ ನಾರ್ವೆ , ಪವಿತ್ರ , ಮಂಜುನಾಥ್ , ಬೇಬಿ ಪ್ರಕಾಶ್ , ಕಾರ್ಯದರ್ಶಿ ಚಾಮರಾಜ , ಎಸ್ ಡಿ. ಎ ಸುನಿತಾ. ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *