ಸಕಲೇಶಪುರ.ತಾಲ್ಲೂಕಿನ ಅರೆಕೆರೆ ಸರ್ಕಾರಿ ಶಾಲೆಯಲ್ಲಿ ಇಂದು 76ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅರೆಕೆರೆಯ ವನ ರೆಸಾರ್ಟ್ ಮಾಲೀಕರಾದ ರವಿಶಂಕರ್ ರವರು ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನೀರಿನ ಬಾಟಲಿ ವಿತರಣೆ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *