ಸಕಲೇಶಪುರ:- ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹಿರಿಯೂರು ಕೂಡಿಗೆಯಲ್ಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಊರುಗಳಿಂದ ಬಂದ ಗ್ರಾಮಸ್ಥರು ಹಾಗೂ ವರ್ತಕರು ಹಾಗೂ ಆಟೋ ಚಾಲಕರ ಸಂಘ ಮತ್ತು ಶಾಲಾ ಮಕ್ಕಳು ಸೇರಿ ಎಲ್ಲರೂ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಸಡಗರದಿಂದ ಆಚರಿಸಲಾಯಿತು.

ನಿವೃತ್ತ ಶಿಕ್ಷಕರಾದ ಹಡ್ಲಹಳ್ಳಿ ಗ್ರಾಮದ ನಾಗರಾಜ್ ಅವರಿಂದ ಧ್ವಜಾರೋಹಣ ನೆರವೇರಿಸಿದರು.ಈ ವರ್ಷದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಾತಿ ಮತ ಭೇದವಿಲ್ಲದೆ ಒಟ್ಟಿಗೆ ಸೇರಿ ಆಚರಿಸಿ. ಸುತ್ತ ಮುತ್ತ ಗ್ರಾಮ ಪಂಚಾಯಿತಿಗೆ ಮಾದರಿ ಆಗಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *