ಸಕಲೇಶಪುರ.ತಾಲ್ಲೂಕಿನ ಯೋಗ ಚೇತನ ಟ್ರಸ್ಟ್(ರಿ) ಸಕಲೇಶಪುರ ಇವರ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯೋಗ ಚೇತನ ಟ್ರಸ್ಟ್ ನ ಪದಾಧಿಕಾರಿಗಳು ಇದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ