ಆಲೂರು : ಆಲೂರು ತಾಲ್ಲೂಕಿನ ಮಡಬಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದುರ್ಗ ಗ್ರಾಮದಲ್ಲಿ ರೈತರ ಮನವಿ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ರವರು ರೈಲು ಹಳಿ ದಾಟಿ ಜಮೀನುಗಳಿಗೆ ಹೋಗಲು ಅಂಡರ್ ಪಾಸ್ ನಿರ್ಮಾಣ ಮಾಡಿಸಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.

ಮಡಬಲು ಗ್ರಾಮದಲ್ಲಿ ಡಾ. ಬಿಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಾಸಕರಾದ ಸಿಮೆಂಟ್ ಮಂಜು ರವರಿಗೆ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು .ಈ ಸಂದರ್ಭಲ್ಲಿ ಮಡಬಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ, ಸುರೇಶ ಬಸವರಾಜು ಅಪ್ಪು ಗೌಡ ಇನ್ನಿತರ ಮುಖಂಡರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *