ಆಲೂರು : ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸವಿತಾ ಸಮಾಜದ ಸಮುದಾಯ ಭವನ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ರವರು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಸವಿತಾ ಅಧ್ಯಕ್ಷರಾದ ರವಿ ಹಾಗೂ ಇತರೆ ಮುಖಂಡರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *