ಸಕಲೇಶಪುರ – ಆಗಸ್ಟ್ 14’ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಖಚಿತ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಬಜರಂಗದಳ ಕಾರ್ಯಕರ್ತರ ಜಂಟಿ ಕಾರ್ಯಾಚರಣೆ.

ಸಕಲೇಶಪುರ ಗ್ರಾಮಾಂತರ ವ್ಯಾಪ್ತಿಯ ನಡಹಳ್ಳಿ ಗ್ರಾಮದ ಕುಮಾರ ಎಂಬುವವರಿಗೆ ಸೇರಿದ ಮನೆಯಲ್ಲಿ ಕಟಾವು ಮಾಡಿ ಮಾರಾಟ ಮಾಡಲು ಸಂಗ್ರಹಿಸಿ ಇಟ್ಟಿದ್ದ 30 ಕೆ.ಜಿ ಯಷ್ಟು ಗೋಮಾಂಸ’ವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಮುಖ ಆರೋಪಿ ನಡಹಳ್ಳಿ ಗ್ರಾಮದ ಕುಮಾರ ಸೇರಿದಂತೆ ಇತರರು ಮೇಲೆ ಪ್ರಕರಣ ದಾಖಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *