ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಲೆಯ ಸುತ್ತಮುತ್ತ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡುವ ಮೂಲಕ ಪೋಷಕರು ಸಾಕ್ಷಿಯಾದರು .

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ರಂಗಸ್ವಾಮಿ , ಶೀಮಾ , ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಶ್ರೀಮತಿ ಸುಮಾ ಪುಟ್ಟರಾಜು , ಹಳೇ ವಿದ್ಯಾರ್ಥಿಗಳು ಎಚ್ ಬಿ ಪರಮೇಶ್ , ಪ್ರೇಮ್ , ಆಶಾ*. , ಯಶೋಧರ , ಸುಮಂತ್ ,ನವೀನ್ ಶೆಟ್ಟಿ , ಕುಮಾರ್. ಜ್ಞಾನಮೂರ್ತಿ , ಸುಮಂತ್ , ನಾರಾಯಣಗೌಡ. ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *