ಸಕಲೇಶಪುರ ತಾಲೂಕು ಹೆಗ್ಗದೆ ವಲಯದ ದೇವಲದ ಕೆರೆ ಕಾರ್ಯಕ್ಷೇತ್ರದಲ್ಲಿ ಕಾವೇರಿ ಎಂಬ ಸದಸ್ಯರು ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮೋಡ್ ವಿತ್ ವೀಲ್ ಚೇರ್ ವಿತರಣೆ ಮಾಡಲಾಯಿತು.

ಹಾಗೆ ಕ್ಯಾಮನಹಳ್ಳಿ ಗ್ರಾಮದ ರಾಜಮ್ಮ ಎಂಬ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪುರುಷೋತ್ತಮ್ ಸರ್ ಮೇಲ್ವಿಚಾರಕರಾದ ಮೋಹಿನಿ , ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಪ್ರಸನ್ನ ಕುಮಾರ್, ಹಾಗೂ ಸೇವಾ ಪ್ರತಿನಿಧಿಗಳಾದ ಭವ್ಯ ಮತ್ತು ಶೋಭಾ ರವರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *