ಆಲೂರು : ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪಾಳ್ಯ ವೃತ್ತದ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕರಾದ ಸಿಮೆಂಟ್ ಮಂಜುರವರು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಆಸಕ್ತಿ ಹೊಂದಬೇಕು ಎಂದರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳುವುದರಿಂದ ಆರೋಗ್ಯ ಸುಧಾರಣೆಗೆ ಅನುಕೂಲವಾಗುತ್ತದೆ ಎಂದರು ನಂತರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೆಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಾಂತಮ್ಮ ಇನ್ನಿತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *