ಸಕಲೇಶಪುರ : ಮುಸ್ಲಿಂ ಭಾಂದವರ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಕುಶಾಲನಗರ ಬಡಾವಣೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುರುಳಿ ಮೋಹನ್ ಅವರು ಭಾಗವಹಿಸಿ ಮುಸ್ಲಿಂ ಭಾಂದವರಿಗೆ ಶುಭ ಹಾರೈಸಿದರು.