
ಸಕಲೇಶಪುರ : ಕಾಡಾನೆ ದಾಳಿಗೆ ಒಳಗಾಗಿದ್ದ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಆನೆ ಬಲವಾಗಿ ಮಹಿಳೆಯ ಸೊಂಟ ಹಾಗೂ ಹೊಟ್ಟೆಯ ಭಾಗಕ್ಕೆ ಕಾಲಿನಿಂದ ತುಳಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.
ಬೇಲೂರು ತಾಲೂಕಿನ ನಾರ್ವೆ ಗ್ರಾಮದ ಕೂಲಿ ಕಾರ್ಮಿಕ ಮಹಿಳೆ ವಿಧವೆ ಕವಿತ (37) ಮೃತ ಪಟ್ಟ ಮಹಿಳೆಯಾಗಿದ್ದಾರೆ. ಕವಿತಾ ವಡೂರು ಗ್ರಾಮದವರಾಗಿದ್ದು ನಾರ್ವೆ ಗ್ರಾಮಕ್ಕೆ ವಿವಾಹ ಮಾಡಿಕೊಡಲಾಗಿತ್ತು ನೆನ್ನೆ ತಾಯಿ ಮನೆಗೆ ಬಂದಿದ್ದ ಕವಿತ ಎಂಬ ಮಹಿಳೆ ಕಾಫಿ ತೋಟದ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ್ದ ಕಾಡಾನೆ
