ಸಕಲೇಶಪುರ.ತಾಲೂಕಿನ ಹೃದಯ ಭಾಗದಲ್ಲಿರುವ ಹಳೆ ಬಸ್ ನಿಲ್ದಾಣದ ಹತ್ತಿರ ಇರುವ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಯ ಮುಂದೆ ಇರುವ ಕೆಲ ಅಂಗಡಿ ಮುಂಗಟುಗಳನ್ನು ತೆರವುಗೊಳಿಸಬೇಕೆಂದು ಪುರಸಭೆ ಮುಖ್ಯ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ವರ್ಗಗಳ ಒಕ್ಕೂಟದ ವತಿಯಿಂದ ಮನವಿ ಮಾಡಲಾಯಿತು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ