ಬೇಲೂರು : ಸಕಲೇಶಪುರ ತಾಲೂಕಿನ ಬೆಳಗೂಡು ಹೋಬಳಿ ವಡೂರು ಗ್ರಾಮದ ಕೃಷಿ ಕಾರ್ಮಿಕ ಮಹಿಳೆ ಪೂರ್ಣಿಮಾ 40 ವರ್ಷ ಕಾಡಾನೆ ದಾಳಿಗೆ ಬಲಿಯಾಗಿದ್ದು ಇನ್ನೂ ಎಷ್ಟು ಬಲಿಯಾಗಬೇಕು? ಸರ್ಕಾರ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿ ಧೋರಣೆ ಮುಂದುವರೆದಿದ್ದು ಈ ಘಟನೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಾರಣವಾಗಿದ್ದು ಬೇಲೂರು ತಾಲೂಕು ಕಾಫಿ ಬೆಳೆಗಾರರ ಸಂಘ ಖಂಡಿಸುತ್ತದೆ. ಅದ್ದೂರಿ ಕುಮಾರ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬೇಲೂರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *