
ಸಕಲೇಶಪುರ.ಹಾನುಬಾಳು ಹೋಬಳಿ ಮಟ್ಟದ ಶಾಲೆಗಳ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕರಾದ ಸಿಮೆಂಟ್ ಮಂಜು ರವರು ಕ್ರೀಡೆಯಲ್ಲಿ ಬಾಗವಹಿಸುವುದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿಗುರುತಿಸಿಕೊಳ್ಳ ಬಹುದು ಕ್ರೀಡೆ ವಿದ್ಯಾರ್ಥಿಗಳಿಗೆ ಒಂದು ಅವಿಭಾಜ್ಯ ಅಂಗವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ತಾಲೂಕು ದೈಹಿಕ ಪರಿವೀಕ್ಷಕ ಕುಶ್ವಂತ್ , ಹಾನುಬಾಳು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಂತೋಷ್, ಬಿಜು ಜೋಸೆಫ್, ರಾಜ್ ಕುಮಾರ್ ಇನ್ನಿತರ ಮುಖಂಡರು ಇದ್ದರು.


