ಹಾನುಬಾಳು : ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಹೆಚ್.ಕೆ.ಅರುಣ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಶಿವಕುಮಾರ್ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹೆಚ್.ಜಿ.ಮೋಹನ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರು , ವಿದ್ಯಾರ್ಥಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *