ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಅಂದರೆ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *