
ಕಾಡಾನೆ ದಾಳಿಗೆ ಮಹಿಳೆ ಬಲಿ ತೆಗೆದುಕೊಂಡ ಸಂಬಂಧ ಪ್ರತಿಭಟನಾಕಾರರ ಬಂಧನ ಖಂಡನೆ.
ಕಾಡಾನೆ ದಾಳಿಗೆ ಮಹಿಳೆ ಬಲಿ ಪಡೆದ ನಂತರ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಯಡೇಹಳ್ಳಿ ಮಂಜುನಾಥ್ ಮತ್ತು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಜಾನೆಕೆರೆ ಸಾಗರ್ ಬಂಧನ ಅತ್ಯಂತ ಖಂಡನೆ.
ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಪೋಲೀಸರ ಮೂಲಕ ಸರ್ಕಾರ ರೈತರ ಮತ್ತು ಕಾಫಿ ಬೆಳೆಗಾರರ, ಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದೆ ಈ ಪ್ರವೃತ್ತಿ ಮುಂದುವರಿದರೆ ಸರ್ಕಾರ ಬಾರಿ ಬೆಲೆ ತೆರಬೇಕಾಗುತ್ತದೆ.
ಕೊಡಲೆ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಅದ್ದೂರಿ ಕುಮಾರ್ ಅಧ್ಯಕ್ಷರು ಬೇಲೂರು ತಾಲೂಕು ಕಾಫಿ ಬೆಳೆಗಾರರ ಸಂಘ ಮತ್ತು ಪದಾಧಿಕಾರಿಗಳು
