ಸಕಲೇಶಪುರ : ತಾಲೂಕಿನಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಕಾಮಗಾರಿ ಬಹುತೇಕ ಮುಗಿಯುವ ಹಂತ ತಲುಪಿದ್ದು ನಾಳೆ ಕಾಮಗಾರಿ ವೀಕ್ಷಣೆಯನ್ನು ಮಾಡಲು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಕಲೇಶಪುರಕ್ಕೆ ಆಗಮಿಸಲಿದ್ದು ಹೆಬ್ಬನಹಳ್ಳಿ, ಕಾಡುಮನೆ , ಹಾಗೂ ಎತ್ತಿನಹೊಳೆ ಭಾಗಗಳಿಗೆ ಬೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ ಎಂದು ಎತ್ತಿನ ಹೊಳೆ ಮೂಲಗಳಿಂದ ಹೇಳಲಾಗುತ್ತಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *