
ಸಕಲೇಶಪುರ : ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಎತ್ತಿನಹೊಳೆ ಕಾಮಗಾರಿಯ ಪ್ರಗತಿ ಪರಿಶೀಲನೆಗೆ ಹೆಬ್ಬನಹಳ್ಳಿಗೆ ಬೇಟಿ ನೀಡುವ ಸಂದರ್ಭದಲ್ಲಿ ಹೆಬ್ಬನಹಳ್ಳಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಹಾಗೂ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಲ ಟಿಕೇಟ್ ಆಕಾಂಕ್ಷಿಯಾಗಿದ್ದ ಭುವನಾಕ್ಷ ಅವರ ಮನೆಗೆ ಬೇಟಿ ನೀಡಿದ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರು ಇದ್ದರು.



