
ಉಪಮುಖ್ಯಮಂತ್ರಿಯಾದ ಬಳಿಕ ಸಕಲೇಶಪುರಕ್ಕೆ ಮೊದಲ ಬಾರಿಗೆ ಬೇಟಿ ನೀಡಿದ ಡಿ ಕೆ ಶಿವಕುಮಾರ್.
ತಾಲೂಕಿನ ಹೆಬ್ಬನಹಳ್ಳಿ ಗ್ರಾಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿಕೆ ಶಿವಕುಮಾರ್ ರವರಿಗೆ ಸಕಲೇಶಪುರ ಯುವ ಕಾಂಗ್ರೆಸ್ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಫೋಟೋ ಕೊಡುವ ಮೂಲಕ ಅದ್ದೂರಿ ಸ್ವಾಗತವನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಭುವನಕ್ಷ, ನದೀಮ್, ಧರ್ಮ, ಮಿಥುನ್ ಸುಳಕ್ಕಿ, ಕಬಿರ್,ಇನ್ನು ಅನೇಕ ಯುವ ಕಾಂಗ್ರೆಸ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.



