ಸಕಲೇಶಪುರ : ನಗರದ ಸುಭಾಷ್ ಮೈದಾನದಲ್ಲಿ ಬೆಳಗೊಡು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಕಲೇಶಪುರದ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಸುಂಡೆಕೆರೆ ಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ್, ಸುಂಡೆಕೆರೆ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ವೆಂಕಟೇಶ್ ಮುಖಂಡರಾದ ಸುಧೀಶ್ , ರಾಜ್ ಕುಮಾರ್, ರಘುಗೌಡ ಇನ್ನಿತರ ಶಿಕ್ಷಕರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *