ಸಕಲೇಶಪುರ : ತಾಲ್ಲೂಕಿನ ಹಾನುಬಾಳು ಹೋಬಳಿಯ ದೇವಲದಕೆರೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದು ಅಮೃತೇಶ್ವರ ಸಭಾಂಗಣ ಉದ್ಘಾಟನೆ ಮಾಡಲಾಯಿತು.

ಈ ಕಾರ್ಯ್ರಮದಲ್ಲಿ ಶಾಲೆಯಿಂದ ವರ್ಗಾವಣೆ ಆಗಿರುವ ಶಿಕ್ಷಕರಿಗೆ ಮತ್ತು ಈ ಸಭಾಂಗಣಕ್ಕೆ ಧನ ಸಹಾಯ ಮಾಡಿರುವಂತಹ ಗಣ್ಯರಿಗೆ ಸನ್ಮಾನ ಮಾಡಲಾಯಿತು.

ಪ್ಲಾಂಟರ್ಸ್ ಕ್ಲಬ್ ದೇವಲದಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಡಿ ಕೆ ಭರತ್ ರವರ ಅಧ್ಯಕ್ಷತೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು ಹಾಗು ಅರೋಹಸ್ ರೆಸಾರ್ಟ್ಸ್ ನ ಮಾಲಿಕರಾದಂತಹ ಸತೀಶ್ ರವರು ಪುಸ್ತಕ ವಿತರಣೆ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *