ಸಕಲೇಶಪುರ ತಾಲೂಕಿನ ವಣಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದ್ದು ಶಿಕ್ಷಕರು ಬೆಳಿಗ್ಗೆ ಶಾಲೆಗೆ ಬರುವಾಗ ಪ್ರಕರಣ ಬೆಳಕಿಗೆ ಬಂದಿದೆ.

ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು ವಸ್ತುಗಳು ಕಳ್ಳತನವಾಗಿದ್ದು ವಿದ್ಯಾರ್ಥಿಗಳ ಬಿಸಿ ಊಟದ ಅಡುಗೆ .ವಸ್ತುಗಳು ಶಾಲೆಯ ಯುಪಿಎಸ್ ಬ್ಯಾಟರಿ ಹಾಗೂ ಇತರೆ ವಸ್ತುಗಳು ಕಳ್ಳತನವಾಗಿದ್ದು ಶಾಲಾ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಯಸಳೂರು ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *