ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಬಾಚಿಹಳ್ಳಿ ಗ್ರಾಮದಲ್ಲಿ ಹಲವು ದಿನಗಳ ಹಿಂದೆಯೇ ವಿದ್ಯುತ್ ಅಡಿಷನಲ್ ಟ್ರಾನ್ಸ್ಫಾರ್ಮರ್ ಅಳವಡಿಸಿ ಚಾರ್ಜ್ ಮಾಡದೇ ಹಾಗೆಯೇ ಬಿಟ್ಟಿದ್ದರು ಇದನ್ನು ಗಮನಿಸಿದ ಬಾಚಿಹಳ್ಳಿ ಗ್ರಾಮಸ್ಥರು ಎರಡು ದಿನಗಳ ಹಿಂದೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜುರವರಿಗೆ ಅಡಿಷನಲ್ ವಿದ್ಯುತ್ ಟ್ರಾನ್ಸ್ಫಾರ್ಮರ್ ಚಾರ್ಜ್ ಮಾಡಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಿ ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಶಾಸಕರು ಟ್ರಾನ್ಸ್ಫಾರ್ಮರ್ ಚಾರ್ಜ್ ಮಾಡಿಸಿದ್ದಾರೆ .ಈ ಕೆಲಸಕ್ಕೆ ಗ್ರಾಮಸ್ಥರು ಶಾಸಕರಿಗೆ ಹಾಗೂ ಚೆಸ್ಕಾಂ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಧನ್ಯವಾದಗಳು ಸಲ್ಲಿಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *