ಬಿಜೆಪಿ ಪರಾಜಿತ ಅಭ್ಯರ್ಥಿ ನಾರ್ವೆ ಸೋಮಶೇಖರ್ ಸಕಲೇಶಪುರ ಆಲೂರು ಕಟ್ಟಾಯ ವಿಧಾನ ಸಭಾ ಕ್ಷೇತ್ರಕ್ಕೆ ಎಂಟ್ರಿ ?ಈ ರೀತಿಯ ಒಂದು ಮಾತು ನಾರ್ವೆ ಸೋಮಶೇಖರ್ ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ ಕಳೆದ 2018 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಲಿ ಶಾಸಕ. ಹೆಚ್. ಕೆ . ಕುಮಾರಸ್ವಾಮಿ ಅವರ ವಿರುದ್ಧ ಅಲ್ಪ ಮತಗಳಿಂದ ಪರಾಭವಗೊಂಡಿದ್ದ ನಾರ್ವೆ ಸೋಮಶೇಖರ್ ಶೀಘ್ರದಲ್ಲಿ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದು ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬುದು ಆವರ ಆಪ್ತ ವಲಯದಲ್ಲಿ ಚರ್ಚೆ ಆರಂಭಗೊಂಡಿದ್ದು ನಾರ್ವೆ ಸೋಮಶೇಖರ್ ಯಾವ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ?

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *