ಹಾಸನದಲ್ಲಿ ಕೀರ್ತಿ ಎಂಬ 23 ವರ್ಷದ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ.

ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ.

ಹಾಸನ, ಆ.29: ಕಳೆನಾಶಕ ಸಿಂಪಡಣೆ ವೇಳೆ ಮುಂಜಾಗ್ರತಾ ಕ್ರಮ ವಹಿಸದೆ ಯಡವಟ್ಟು ಮಾಡಿಕೊಂಡಿದ್ದು ಅಮಾಯಕ ಯುವಕ ಸಾವನ್ನಪ್ಪಿದ್ದಾನೆ ಹಾಸನ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶ ನಿಷ್ಕ್ರಿಯದಿಂದ ಕೀರ್ತಿ(23) ಎಂಬ ಯುವಕ ಮೃತಪಟ್ಟಿದ್ದಾನೆ.

ಕೀರ್ತಿ, ಸತತ 1 ವಾರ ಕಾಲ ಶುಂಠಿಗೆ(Ginger) ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ.

ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *