
ಸಕಲೇಶಪುರ : ನಗರದ ಹೆನ್ನಲಿ ಬಳಿ ಇರುವ ಚೆಕ್ ಡ್ಯಾಮ್ ನ ಹೇಮಾವತಿ ಹೊಳೆಯಲ್ಲಿ ಅಪರಿಚಿತ ಶವ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.
ಸುಮಾರು 50-ರಿಂದ 52 ವರ್ಷದ ಗಂಡಸಿನ ಶವ ಪತ್ತೆಯಾಗಿದ್ದು ಕಪ್ಪು ಬಣ್ಣದ ಪ್ಯಾಂಟ್, ಕಂದು ಬಣ್ಣದ ಶರ್ಟ್ ಧರಿಸಿದ್ದಾರೆ.
ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.ಶವವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆಯ ಶವಾಗಾರದಲ್ಲಿ ಇರಿಸಲಾಗಿದೆ.

