
ಸಕಲೇಶಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯು ಬುಧವಾರ (30-8-2023) ಸಮಯ ಮಧ್ಯಾಹ್ನ 12:30 ಕ್ಕೆ ಪಟ್ಟಣದ ಲಯನ್ಸ್ ಹಾಲ್ ನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ತಿಳಿಸಿದ್ದಾರೆ.
ಈ ಸಭೆಗೆ ಹಾಸನ ಸಂಸದರಾದ ಪ್ರಜ್ವಲ್ ರೇವಣ್ಣನವರು. ಮಾಜಿ ಸಚಿವರು ಹೊಳೆನರಸಿಪುರ ಕ್ಷೇತ್ರದ ಶಾಸಕರಾದ. ಹೆಚ್. ಡಿ. ರೇವಣ್ಣನವರು. ಆಗಮಿಸಲಿದ್ದಾರೆ.

