ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ ಕೊಣಬನಹಳ್ಳಿ ಈ ಶಾಲೆಯ ವಿದ್ಯಾರ್ಥಿಗಳಿಗೆ ಗೋಣಿಮರೂರಿನ ಹರ್ಷರವರು ಉಚಿತವಾಗಿ ಟ್ರ್ಯಾಕ್ ಸಮವಸ್ತ್ರಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವಾಸಿಮ್ ಇವರು ಹಾಜರಿದ್ದರು. ಇವರಿಗೆ ಶಾಲೆಯ ಪರವಾಗಿ ಹಾಗೂ ಎಸ್. ಡಿ. ಎಂ. ಸಿ ಮತ್ತು ಊರಿನ ಗ್ರಾಮಸ್ಥರ ಪರವಾಗಿ ತುಂಬು ಹೃದಯದ ಧನ್ಯವಾದಗಳು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *