
ಹಾಸನ : ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವವನ್ನು ಇಂದು ಹೈಕೋರ್ಟ್ ರದ್ದುಗೊಳಿಸಿದ್ದು 2019 ಲೋಕಸಭಾ ಚುನಾವಣೆಯ ವೇಳೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ, ಎ.ಮಂಜು ಹಾಗೂ ದೇವರಾಜೇಗೌಡ ಅವರು ಸಲ್ಲಿಸಿದ್ದ ದೂರು ಅರ್ಜಿಯನ್ನು ಪರಿಶೀಲಿಸಿದ. ಹೈಕೋರ್ಟ್ ಏಕ ಸದಸ್ಯ ಫೀಠ ಸಂಸದ ಪ್ರಜ್ವಲ್ ರೇವಣ್ಣ ಅವರ ಸ್ಥಾನವನ್ನು ಅನರ್ಹಗೊಳಿಸಿದೆ.
ಸಂಸದ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು ಮುಂದೆ ಏನಾಗಬಹುದು ಎಂದು ಕಾದು ನೋಡಬೇಕಾಗಿದೆ.
