ಆಲೂರು.ತಾಲ್ಲೂಕಿನ ಪಾಳ್ಯದಲ್ಲಿ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿರವರಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಆಲೂರು ತಾಲ್ಲೂಕಿನ ಅಧ್ಯಕ್ಷರಾದ ಕೆ ಎಸ್ ಮಂಜೆಗೌಡರು,ಪಾಳ್ಯ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಉಮೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಕಾಶ್ ,ಪಾಳ್ಯ ಕ್ಲಸ್ಟರ್ ಮಟ್ಟದ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಜಯಣ್ಣ ಹಾಗೂ ಪಾಳ್ಯ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೇಗಳ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *