ಬೇಲೂರು : ತಾಲೂಕು ಅರಣ್ಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನಾಗರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು..

ಮೃತರ ಆತ್ಮಕ್ಕೆ ಬೇಲೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮೃತರ ಆತ್ಮಕ್ಕೆ ಶಾಂತಿ ಕೋರುವ : ಅದ್ದೂರಿ ಕುಮಾರ್ ಅಧ್ಯಕ್ಷರು ಕಾಫಿ ಬೆಳೆಗಾರರ ಸಂಘ ಬೇಲೂರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *