ಸಕಲೇಶಪುರ .ಪಟ್ಟಣದಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ತಾಲ್ಲೂಕು ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಸಕಲೇಶಪುರ ಆಲೂರು ಕಟ್ಟಾಯ ಕ್ಷೇತ್ರದ ಶಾಸಕರಾದ ಸಿಮೆಂಟ್ ಅವರು ಧರ್ಮಸ್ಥಳ ಸ್ವಸಹಾಯ ಸಂಘಗಳು ಮೂಲಕ ಹಲವಾರು ಜನರಿಗೆ ಸಹಾಯವಾಗಿದೆ, ಧರ್ಮಸ್ಥಳ ಕ್ಷೇತ್ರದ ಸೇವೆಯನ್ನು ಶ್ಲಾಘಿಸಿದರು .

ಈ ಕಾರ್ಯ ಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕಾರಿಣಿ ಸದಸ್ಯರಾದ ರಘು ಹಾಗೂ ಇನ್ನಿತರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *