
ಆಲೂರು. ತಾಲ್ಲೂಕಿನ ಪಾಳ್ಯ ಹೋಬಳಿಯ ಅರೆಹಳ್ಳದ ಕೊಪ್ಪಲುನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ನಾಗಮ್ಮ ಜಗದೀಶ್ ರವರು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿಯಾಗಿ ಆಲೂರು ತಾಲ್ಲೂಕಿನಿಂದ ಆಯ್ಕೆಯಾಗಿದ್ದು ಇಂದು ಜಿಲ್ಲಾ ಮಟ್ಟದಲ್ಲಿ ಗೌರವ ಸಮರ್ಪಣೆ ಸ್ವಿಕರಿಸುತ್ತಿರುವ ಇವರಿಗೆ ಶುಭಾಶಯ ಕೋರುವವರು ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ.
