ಹೆತ್ತೂರು : 2023-24 ನೇ ಸಾಲಿನ ಸಕಲೇಶಪುರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆ (ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ) ಶಿಕ್ಷಕಿ ಶೋಭ ಎಂ.ಎ.ಹೆತ್ತೊರು ಆಯ್ಕೆಯಾಗಿದ್ದರೆ ಇವರಿಗೆ ಕನ್ನಡ ಸಾಹಿತ್ಯ ಪರಿಷತ್ ಹೆತ್ತೂರು ಹೋಬಳಿ ಘಟಕ ದಿಂದ ಅಭಿನಂದನೆಗಳು💐💐

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *