ಸಕಲೇಶಪುರ.ನಾಳೆ ಸಕಲೇಶಪುರಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆಯವರು ಆಗಮಿಸಲಿದ್ದಾರೆ. ಬುಧವಾರ ಬೆಳಗ್ಗೆ 11:30ಕ್ಕೆ ಆಲೂರು ತಾಲೂಕು ಹೆಮ್ಮಿಗೆ ಹೊನ್ನವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಮೃತಪಟ್ಟ ಎಚ್ ಎಚ್ ವೆಂಕಟೇಶ್ ರವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *